ಕರಾವಳಿಗೆ ಗುಡುಗು ಸಹಿತ ಮಳೆಯ ಭೀತಿ. ಇಂದಿನಿಂದ ರಾಜ್ಯದಲ್ಲಿ ಮಳೆಯಬ್ಬರದ ಸಾಧ್ಯತೆ.
ಬೆಂಗಳೂರು: ಇಂದಿನಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮಾರ್ಚ್ 21ರವರೆಗೆ ಮಳೆಯಾಗುವ ಲಕ್ಷಣವಿದೆ.
ಭೂಮಿಯ ಮೇಲ್ಮೈ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಇಂದಿನಿಂದ ಮಾರ್ಚ್ 21ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯನ್ನು ಹವಮಾನ ಇಲಾಖೆ ತಿಳಿಸಿದೆ.
ರಾಜ್ಯದ ಜಿಲ್ಲೆಗಳಾದ ಬೀದರ್, ಕಲಬುರ್ಗಿ,ಮೈಸೂರು, ಹಾಸನ, ಚಿಕ್ಕಮಗಳೂರು, ಉತ್ತರ ಒಳನಾಡು ಹಾಗೂ ಕರಾವಳಿಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ ಎಂದು ಹವಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಇನ್ನೂ ಅನೇಕ ಸುದ್ದಿಗಳು, ಲೇಖನಗಳಿಗಾಗಿ ನಮ್ಮ SR Kannada ವಾಟ್ಸಾಪ್ ಗ್ರೂಪಿಗೆ ಸೇರಿಕೊಳ್ಳಿ. ನಿಮ್ಮ ಊರಿನ ಸಮಸ್ಯೆಗಳನ್ನು, ಕಾಮಗಾರಿಗಳನ್ನು, ಕಾರ್ಯಕ್ರಮಗಳ ಮಾಹಿತಿಯನ್ನು ನಮ್ಮ ವಾಟ್ಸಾಪ್ ನಂಬರಿಗೆ ಫೋಟೋ ಸಮೇತ ಕಳುಹಿಸಿಕೊಟ್ಟಲ್ಲಿ, ಸೂಕ್ತವಾದವುಗಳನ್ನು ಪ್ರಕಟಿಸಲಾಗುವುದು. ನಿಮ್ಮ ಊರಿನ ಯಾವುದೇ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ 7348969214

